ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
141 : 6

وَهُوَ الَّذِیْۤ اَنْشَاَ جَنّٰتٍ مَّعْرُوْشٰتٍ وَّغَیْرَ مَعْرُوْشٰتٍ وَّالنَّخْلَ وَالزَّرْعَ مُخْتَلِفًا اُكُلُهٗ وَالزَّیْتُوْنَ وَالرُّمَّانَ مُتَشَابِهًا وَّغَیْرَ مُتَشَابِهٍ ؕ— كُلُوْا مِنْ ثَمَرِهٖۤ اِذَاۤ اَثْمَرَ وَاٰتُوْا حَقَّهٗ یَوْمَ حَصَادِهٖ ۖؗ— وَلَا تُسْرِفُوْا ؕ— اِنَّهٗ لَا یُحِبُّ الْمُسْرِفِیْنَ ۟ۙ

ಚಪ್ಪರಗಳಲ್ಲಿರುವ ಮತ್ತು ಚಪ್ಪರಗಳಿಲ್ಲದ ತೋಟಗಳನ್ನು ಮತ್ತು ಖರ್ಜೂರದ ಮರಗಳನ್ನೂ, ವೈವಿದ್ಯಮಯ ಫಲಗಳಿರುವ ಹೊಲಗಳನ್ನೂ, ಒಂದಕ್ಕೊAದು ಸಾದೃಶ್ಯವಿರುವಂತಹ ಸಾದೃಶ್ಯವಿಲ್ಲದಂತಹ ಓಲಿವ್ ಮತ್ತು ದಾಳಿಂಬೆಗಳನ್ನು ಉಂಟು ಮಾಡಿದವನು ಅವನೇ, ಫಲ ಬಿಡುವಾಗ ಅವುಗಳ ಫಲಗಳನ್ನು ತಿನ್ನಿರಿ ಮತ್ತು ಅವುಗಳ ಫಸಲುಗಳನ್ನು ಕೊಯ್ಯುವ ದಿನ ಅವುಗಳ ಹಕ್ಕನ್ನು(ಕಡ್ಡಾಯ ದಾನ) ನೀಡಿರಿ ಮತ್ತು ನೀವು ದುರ್ವ್ಯಯ ಮಾಡಬೇಡಿರಿ. ಖಂಡಿತವಾಗಿಯು ಅಲ್ಲಾಹನು ದುರ್ವ್ಯಯ ಮಾಡುವವರನ್ನು ಇಷ್ಟಪಡುವುದಿಲ್ಲ. info
التفاسير: