ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
28 : 6

بَلْ بَدَا لَهُمْ مَّا كَانُوْا یُخْفُوْنَ مِنْ قَبْلُ ؕ— وَلَوْ رُدُّوْا لَعَادُوْا لِمَا نُهُوْا عَنْهُ وَاِنَّهُمْ لَكٰذِبُوْنَ ۟

ವಾಸ್ತವದಲ್ಲಿ ಅವರು ಈ ಮೊದಲು ಯಾವುದನ್ನು ಮರೆಮಾಚುತ್ತಿದ್ದರೋ ಅದು ಅವರ ಮುಂದೆ ಬಹಿರಂಗಗೊAಡಿದೆ ಮತ್ತು ಅವರನ್ನು ಪುನಃ ಕಳುಹಿಸಲಾದರೂ ಯಾವುದರಿಂದ ಅವರನ್ನು ತಡೆಯಲಾಗಿತ್ತೋ ಅದೇ ಕೃತ್ಯವನ್ನು ಅವರು ಮಾಡುವರು. ಖಂಡಿತವಾಗಿಯು ಅವರು ಸುಳ್ಳುಗಾರರಾಗಿದ್ದಾರೆ. info
التفاسير: