ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
76 : 6

فَلَمَّا جَنَّ عَلَیْهِ الَّیْلُ رَاٰ كَوْكَبًا ۚ— قَالَ هٰذَا رَبِّیْ ۚ— فَلَمَّاۤ اَفَلَ قَالَ لَاۤ اُحِبُّ الْاٰفِلِیْنَ ۟

ತರುವಾಯ ರಾತ್ರಿಯ ಅಂಧಕಾರವು ಅವರನ್ನು ಆವರಿಸಿದಾಗ ಅವರು ಒಂದು ನಕ್ಷತ್ರವನ್ನು ಕಂಡು ( ವಾಸ್ತವಿಕತೆಯನ್ನು ತಿಳಿಸಲು) ಹೇಳಿದರು: ಇದು ನನ್ನ ಪ್ರಭು, ಆದರೆ ಅದು ಅಸ್ತಮಿಸಿದಾಗ ಅಸ್ತಮಿಸುವವರನ್ನು ನಾನು ಪ್ರೀತಿಸುವುದಿಲ್ಲ ಎಂದರು. info
التفاسير: