ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
97 : 6

وَهُوَ الَّذِیْ جَعَلَ لَكُمُ النُّجُوْمَ لِتَهْتَدُوْا بِهَا فِیْ ظُلُمٰتِ الْبَرِّ وَالْبَحْرِ ؕ— قَدْ فَصَّلْنَا الْاٰیٰتِ لِقَوْمٍ یَّعْلَمُوْنَ ۟

ಅವನೇ ನಿಮಗೆ ನಕ್ಷತ್ರಗಳನ್ನು ನೀವು ಅವುಗಳ ಮೂಲಕ ನೆಲ, ಜಲದ ಅಂಧಕಾರಗಳಲ್ಲಿ, ದಾರಿಯನ್ನು ಕಂಡುಕೊಳ್ಳಲೆAದು ಉಂಟು ಮಾಡಿದನು. ನಿಸ್ಸಂಶಯವಾಗಿಯು ಅರಿವುಳ್ಳಜನರಿಗಾಗಿ ನಾವು ದೃಷ್ಟಾಂತಗಳನ್ನು ವಿವರಿಸಿಕೊಟ್ಟಿದ್ದೇವೆ. info
التفاسير: