ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
11 : 61

تُؤْمِنُوْنَ بِاللّٰهِ وَرَسُوْلِهٖ وَتُجَاهِدُوْنَ فِیْ سَبِیْلِ اللّٰهِ بِاَمْوَالِكُمْ وَاَنْفُسِكُمْ ؕ— ذٰلِكُمْ خَیْرٌ لَّكُمْ اِنْ كُنْتُمْ تَعْلَمُوْنَ ۟ۙ

ನೀವು ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡಿರಿ ಹಾಗೂ ಅಲ್ಲಾಹನ ಮರ‍್ಗದಲ್ಲಿ ನಿಮ್ಮ ಸಂಪತ್ತು ಮತ್ತು ಶರೀರಗಳೊಂದಿಗೆ ಹೋರಾಡಿರಿ, ನೀವು ತಿಳಿಯುವವರಾಗಿದ್ದರೆ ಇದು ನಿಮ್ಮ ಪಾಲಿಗೆ ಅತ್ಯುತ್ತಮ ವಾಗಿರುತ್ತದೆ, info
التفاسير: