ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
2 : 7

كِتٰبٌ اُنْزِلَ اِلَیْكَ فَلَا یَكُنْ فِیْ صَدْرِكَ حَرَجٌ مِّنْهُ لِتُنْذِرَ بِهٖ وَذِكْرٰی لِلْمُؤْمِنِیْنَ ۟

ಇದು ನಿಮ್ಮೆಡೆಗೆ ಅವತೀರ್ಣ ಗೊಳಿಸಲಾದ ದಿವ್ಯ ಗ್ರಂಥವಾಗಿದೆ. ಇದರ ಮೂಲಕ ನೀವು ಎಚ್ಚರಿಕೆ ನೀಡಲೆಂದಾಗಿದೆ. ಆದ್ದರಿಂದ ನಿಮ್ಮ ಹೃದಯದಲ್ಲಿ ಇದರ ನಿಮಿತ್ತ ಯಾವುದೇ ಇಕ್ಕಟ್ಟುಂಟಾಗದಿರಲಿ. ಇದು ಸತ್ಯವಿಶ್ವಾಸಿಗಳಿಗೆ ಉಪದೇಶವಾಗಿದೆ. info
التفاسير: