ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
206 : 7

اِنَّ الَّذِیْنَ عِنْدَ رَبِّكَ لَا یَسْتَكْبِرُوْنَ عَنْ عِبَادَتِهٖ وَیُسَبِّحُوْنَهٗ وَلَهٗ یَسْجُدُوْنَ ۟

ಖಂಡಿತವಾಗಿಯು ನಿಮ್ಮ ಪ್ರಭುವಿನ ಬಳಿಯಿರುವವರು (ದೇವಚರರು) ಅವನ ಆರಾಧನೆ ಮಾಡುವುದರಿಂದ ಅಹಂಕಾರ ತೋರುವುದಿಲ್ಲ ಮತ್ತು ಅವರು ಅವನ ಪಾವನತೆಯನ್ನು ಕೊಂಡಾಡುತ್ತಾರೆ ಮತ್ತು ಅವನಿಗೆ ಸಾಷ್ಟಾಂಗವೆರಗುತ್ತಾರೆ. info
التفاسير: