ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
40 : 7

اِنَّ الَّذِیْنَ كَذَّبُوْا بِاٰیٰتِنَا وَاسْتَكْبَرُوْا عَنْهَا لَا تُفَتَّحُ لَهُمْ اَبْوَابُ السَّمَآءِ وَلَا یَدْخُلُوْنَ الْجَنَّةَ حَتّٰی یَلِجَ الْجَمَلُ فِیْ سَمِّ الْخِیَاطِ ؕ— وَكَذٰلِكَ نَجْزِی الْمُجْرِمِیْنَ ۟

ಯಾರು ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದರೊ ಮತ್ತು ಅವುಗಳ ವಿರುದ್ಧ ಅಹಂಕಾರ ತೋರಿದರೋ ಅವರಿಗಾಗಿ ಆಕಾಶದ ದ್ವಾರಗಳನ್ನು ತೆರೆಯಲಾಗದು. ಮತ್ತು ಸೂಜಿ ರಂಧ್ರದೊಳಗೆ ಒಂಟೆಯು ಪ್ರವೇಶಿಸುವವರೆಗೆ ಅವರು ಸ್ವರ್ಗವನ್ನು ಪ್ರವೇಶಿಸಲಾರರು. ಮತ್ತು ಅಪರಾಧಿಗಳಿಗೆ ನಾವು ಇದೇ ರೀತಿ ಪ್ರತಿಫಲ ನೀಡುತ್ತೇವೆ. info
التفاسير: