ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
57 : 7

وَهُوَ الَّذِیْ یُرْسِلُ الرِّیٰحَ بُشْرًاۢ بَیْنَ یَدَیْ رَحْمَتِهٖ ؕ— حَتّٰۤی اِذَاۤ اَقَلَّتْ سَحَابًا ثِقَالًا سُقْنٰهُ لِبَلَدٍ مَّیِّتٍ فَاَنْزَلْنَا بِهِ الْمَآءَ فَاَخْرَجْنَا بِهٖ مِنْ كُلِّ الثَّمَرٰتِ ؕ— كَذٰلِكَ نُخْرِجُ الْمَوْتٰی لَعَلَّكُمْ تَذَكَّرُوْنَ ۟

ಅವನು ತನ್ನ ಅನುಗ್ರಹಕ್ಕೆ ಮುಂಚಿತವಾಗಿ ಶುಭವಾರ್ತೆಯನ್ನು ತಿಳಿಸುವ ಮಾರುತಗಳನ್ನು ಕಳುಹಿಸುವವನಾಗಿದ್ದಾನೆ. ಆ ಮಾರುತಗಳು ಘನೀಕೃತ ಮೋಡಗಳನ್ನು ಹೊತ್ತುಕೊಂಡಾಗ ನಾವು ಆ ಮೋಡವನ್ನು ನಿರ್ಜೀವ ಭೂಮಿಯ ಕಡೆಗೆ ಸಾಗಿಸುತ್ತೇವೆ. ನಂತರ ಆ ಮೋಡದಿಂದ ನಾವು ನೀರನ್ನು ಸುರಿಸುತ್ತೇವೆ. ನಂತರ ಅದರಿಂದ ಸಕಲ ವಿಧದ ಫಲಗಳನ್ನು ಹೊರತರುತ್ತೇವೆ. ಇದೇ ರೀತಿ ನಾವು ಮೃತರನ್ನು ಹೊರತರುತ್ತೇವೆ. ಇದು ನೀವು ಅರಿತುಕೊಳ್ಳಲೆಂದಾಗಿದೆ. info
التفاسير: