ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
8 : 7

وَالْوَزْنُ یَوْمَىِٕذِ ١لْحَقُّ ۚ— فَمَنْ ثَقُلَتْ مَوَازِیْنُهٗ فَاُولٰٓىِٕكَ هُمُ الْمُفْلِحُوْنَ ۟

ಅಂದು ಕರ್ಮಗಳನ್ನು ನ್ಯಾಯೋಚಿತವಾಗಿ ತೂಗಲಾಗುವುದು ಸತ್ಯವಾಗಿದೆ ಮತ್ತು ಯಾವ ವ್ಯಕ್ತಿಯ ಕರ್ಮ ತಕ್ಕಡಿಯು ಭಾರವಾಗಿರುವುದೋ ಅವರೇ ವಿಜಯಗಳಿಸುವರು. info
التفاسير: