ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
87 : 7

وَاِنْ كَانَ طَآىِٕفَةٌ مِّنْكُمْ اٰمَنُوْا بِالَّذِیْۤ اُرْسِلْتُ بِهٖ وَطَآىِٕفَةٌ لَّمْ یُؤْمِنُوْا فَاصْبِرُوْا حَتّٰی یَحْكُمَ اللّٰهُ بَیْنَنَا ۚ— وَهُوَ خَیْرُ الْحٰكِمِیْنَ ۟

ಮತ್ತು ನಾನು ಯಾವ ಸಂದೇಶದೊAದಿಗೆ ಕಳುಹಿಸಲ್ಪಟ್ಟಿರುವನೋ ಆ ಆದೇಶದ ಮೇಲೆ ನಿಮ್ಮ ಪೈಕಿ ಒಂದು ಪಂಗಡವು ವಿಶ್ವಾಸವಿಟ್ಟಿದ್ದರೆ ಮತ್ತು ಇನ್ನೊಂದು ಪಂಗಡವು ವಿಶ್ವಾಸವಿಡದಿದ್ದರೆ ನಮ್ಮ ಮಧ್ಯೆ ಅಲ್ಲಾಹನು ತೀರ್ಪು ನೀಡುವವರೆಗೆ ನೀವು ಸ್ವಲ್ಪ ತಾಳ್ಮೆಯಿಂದಿರಿ ಮತ್ತು ಅವನು ತೀರ್ಪು ನೀಡುವವರಲ್ಲಿ ಅತ್ಯುತ್ತಮನಾಗಿದ್ದಾನೆ. info
التفاسير: