ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
2 : 72

یَّهْدِیْۤ اِلَی الرُّشْدِ فَاٰمَنَّا بِهٖ ؕ— وَلَنْ نُّشْرِكَ بِرَبِّنَاۤ اَحَدًا ۟ۙ

ಅದು ಸನ್ಮರ‍್ಗದೆಡೆಗೆ ಮರ‍್ಗರ‍್ಶನ ಮಾಡುತ್ತದೆ. ಆದ್ದರಿಂದ ನಾವು ಅದರಲ್ಲಿ ವಿಶ್ವಾಸವಿರಿಸಿದೆವು, ಇನ್ನು ನಾವು ನಮ್ಮ ಪ್ರಭುವಿನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ನಿಶ್ಚಯಿಸಲಾರೆವು. info
التفاسير: