ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
16 : 8

وَمَنْ یُّوَلِّهِمْ یَوْمَىِٕذٍ دُبُرَهٗۤ اِلَّا مُتَحَرِّفًا لِّقِتَالٍ اَوْ مُتَحَیِّزًا اِلٰی فِئَةٍ فَقَدْ بَآءَ بِغَضَبٍ مِّنَ اللّٰهِ وَمَاْوٰىهُ جَهَنَّمُ ؕ— وَبِئْسَ الْمَصِیْرُ ۟

ಆದರೆ ಯುದ್ಧ ತಂತ್ರ ಬದಲಾವಣೆ ಮಾಡುವುದಕ್ಕಾಗಿ ಅಥವಾ (ತನ್ನ) ತಂಡವನ್ನು ಸೇರುವುದಕ್ಕಾಗಿ ವಿನಃ ಯಾರು ಆ ಸಂದರ್ಭದಲ್ಲಿ ಬೆನ್ನು ತಿರುಗಿಸಿ ಓಡುತ್ತಾನೋ ಅವನು ಅಲ್ಲಾಹನ ಕ್ರೋಧಕ್ಕೆ ಪಾತ್ರನಾಗುವನು ಮತ್ತು ಅವನ ವಾಸಸ್ಥಳವು ನರಕವಾಗಿರುವುದು. ಅದು ಅತ್ಯಂತ ನಿಕೃಷ್ಟ ತಾಣವಾಗಿದೆ! info
التفاسير: