ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
9 : 8

اِذْ تَسْتَغِیْثُوْنَ رَبَّكُمْ فَاسْتَجَابَ لَكُمْ اَنِّیْ مُمِدُّكُمْ بِاَلْفٍ مِّنَ الْمَلٰٓىِٕكَةِ مُرْدِفِیْنَ ۟

ನೀವು ನಿಮ್ಮ ಪ್ರಭುವಿನೊಂದಿಗೆ ಬೇಡಿಕೊಳ್ಳುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ. ಆಗ ಅವನು ನಿಮ್ಮ ಕರೆಗೆ ಓಗೊಟ್ಟು, ನಾನು ನಿಮಗೆ ನಿರಂತರವಾಗಿ ಒಂದು ಸಾವಿರ ಮಲಕ್‌ಗಳ ಮೂಲಕ ಸಹಾಯ ಮಾಡುವೆನು ಎಂದನು. info
التفاسير: