ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

ಅತ್ತೌಬ

external-link copy
1 : 9

بَرَآءَةٌ مِّنَ اللّٰهِ وَرَسُوْلِهٖۤ اِلَی الَّذِیْنَ عٰهَدْتُّمْ مِّنَ الْمُشْرِكِیْنَ ۟ؕ

(ಓ ಸತ್ಯವಿಶ್ವಾಸಿಗಳೇ) ನೀವು ಒಪ್ಪಂದ ಮಾಡಿಕೊಂಡಿರುವ ಬಹುದೇವ ವಿಶ್ವಾಸಿಗಳಿಗೆ (ಅವರ ಒಪ್ಪಂದ ಉಲ್ಲಂಘನೆಯ ಕಾರಣ) ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಕಡೆಯಿಂದ ಒಪ್ಪಂದ ರದ್ದತಿಯ ಘೋಷಣೆಯಾಗಿದೆ. info
التفاسير: