ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
5 : 9

فَاِذَا انْسَلَخَ الْاَشْهُرُ الْحُرُمُ فَاقْتُلُوا الْمُشْرِكِیْنَ حَیْثُ وَجَدْتُّمُوْهُمْ وَخُذُوْهُمْ وَاحْصُرُوْهُمْ وَاقْعُدُوْا لَهُمْ كُلَّ مَرْصَدٍ ۚ— فَاِنْ تَابُوْا وَاَقَامُوا الصَّلٰوةَ وَاٰتَوُا الزَّكٰوةَ فَخَلُّوْا سَبِیْلَهُمْ ؕ— اِنَّ اللّٰهَ غَفُوْرٌ رَّحِیْمٌ ۟

ಅನಂತರ ನಿಷಿದ್ಧ ತಿಂಗಳುಗಳು ಮುಗಿದ ಕೂಡಲೇ (ಒಪ್ಪಂದ ಉಲ್ಲಂಘಿಸಿದ ಖುರೈಶ್) ಬಹುದೇವಾರಾದಕರನ್ನು ಕಂಡಲ್ಲಿ ವಧಿಸಿರಿ. ಅವರನ್ನು ಸೆರೆಹಿಡಿಯಿರಿ, ಅವರಿಗೆ ಮುತ್ತಿಗೆ ಹಾಕಿರಿ ಮತ್ತು ಅವರನ್ನು ಹಿಡಿಯಲ್ಲಿಕ್ಕಾಗಿ ಪ್ರತಿಯೊಂದು ಹೊಂಚಿನ ಸ್ಥಳದಲ್ಲಿ ಹೊಂಚುಹಾಕಿರಿ. ಇನ್ನು ಅವರು ಪಶ್ಚಾತ್ತಾಪ ಪಟ್ಟರೆ ಮತ್ತು ನಮಾಝ್ ಸಂಸ್ಥಾಪಿಸಿದರೆ ಮತ್ತು ಝಕಾತ್ ಪಾವತಿಸಿದರೆ ನೀವವರ ದಾರಿಯನ್ನು ಬಿಟ್ಟುಬಿಡಿರಿ. ಖಂಡಿತವಾಗಿಯು ಅಲ್ಲಾಹನು ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ. info
التفاسير: