ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
78 : 9

اَلَمْ یَعْلَمُوْۤا اَنَّ اللّٰهَ یَعْلَمُ سِرَّهُمْ وَنَجْوٰىهُمْ وَاَنَّ اللّٰهَ عَلَّامُ الْغُیُوْبِ ۟ۚ

ನಿಶ್ಚಯವಾಗಿಯು ಅಲ್ಲಾಹನು ಅವರ ರಹಸ್ಯಗಳನ್ನು ಮತ್ತು ಗೂಢಾಲೋಚನೆಗಳನ್ನು ಅರಿಯುವವನೆಂದೂ ಮತ್ತು ಖಂಡಿತವಾಗಿ ಅಲ್ಲಾಹನು ಅಗೋಚರ ವಿಷಯಗಳನ್ನು ಅರಿಯುವವನೆಂದೂ ಅವರಿಗೆ ತಿಳಿದಿಲ್ಲವೇ? info
التفاسير: