ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

ಅಲ್ -ಬಯ್ಯಿನ

external-link copy
1 : 98

لَمْ یَكُنِ الَّذِیْنَ كَفَرُوْا مِنْ اَهْلِ الْكِتٰبِ وَالْمُشْرِكِیْنَ مُنْفَكِّیْنَ حَتّٰی تَاْتِیَهُمُ الْبَیِّنَةُ ۟ۙ

ಗ್ರಂಥದವರಲ್ಲಿ ಸತ್ಯನಿಷÃಧಿಸಿದವರು ಮತ್ತು ಬಹುದೇವಾರಾಧಕರು ತಮ್ಮ ಬಳಿಗೆ ಸ್ಪಷ್ಟವಾದ ಪುರಾವೆಯು ಬರುವತನಕ (ತಮ್ಮ ನಿಷೇಧ ನೀತಿಯನ್ನು) ಕೈ ಬಿಡುವವರಾಗಿರಲಿಲ್ಲ. info
التفاسير: