ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
37 : 10

وَمَا كَانَ هٰذَا الْقُرْاٰنُ اَنْ یُّفْتَرٰی مِنْ دُوْنِ اللّٰهِ وَلٰكِنْ تَصْدِیْقَ الَّذِیْ بَیْنَ یَدَیْهِ وَتَفْصِیْلَ الْكِتٰبِ لَا رَیْبَ فِیْهِ مِنْ رَّبِّ الْعٰلَمِیْنَ ۟۫

ಈ ಕುರ್‌ಆನ್ ಅಲ್ಲಾಹನಿಂದಲ್ಲದೆ ಇನ್ನಾರಿಂದಲೂ ರಚಿಸಲು ಸಾಧ್ಯವಿಲ್ಲ. ವಾಸ್ತವವಾಗಿ, ಇದು ಇದಕ್ಕಿಂತ ಮೊದಲು ಅವತೀರ್ಣವಾದ ಗ್ರಂಥಗಳ ದೃಢೀಕರಣ ಮತ್ತು ಗ್ರಂಥದ (ನಿಯಮಗಳ) ವಿವರಣೆಯಾಗಿದೆ. ಇದು ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನಿಂದ ಅವತೀರ್ಣವಾಗಿದೆ ಎಂಬ ವಿಷಯದಲ್ಲಿ ಸಂದೇಹವೇ ಇಲ್ಲ. info
التفاسير: