ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
14 : 11

فَاِلَّمْ یَسْتَجِیْبُوْا لَكُمْ فَاعْلَمُوْۤا اَنَّمَاۤ اُنْزِلَ بِعِلْمِ اللّٰهِ وَاَنْ لَّاۤ اِلٰهَ اِلَّا هُوَ ۚ— فَهَلْ اَنْتُمْ مُّسْلِمُوْنَ ۟

ಅವರೇನಾದರೂ ನಿಮ್ಮ ಕರೆಗೆ ಉತ್ತರಿಸದಿದ್ದರೆ, ತಿಳಿಯಿರಿ! ಇದು ಅಲ್ಲಾಹನ ಜ್ಞಾನದಿಂದಲೇ ಅವತೀರ್ಣವಾಗಿದೆ ಮತ್ತು ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಈಗಲಾದರೂ ನೀವು ಮುಸಲ್ಮಾನರಾಗಲು ಸಿದ್ಧರಿದ್ದೀರಾ? info
التفاسير: