ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
10 : 12

قَالَ قَآىِٕلٌ مِّنْهُمْ لَا تَقْتُلُوْا یُوْسُفَ وَاَلْقُوْهُ فِیْ غَیٰبَتِ الْجُبِّ یَلْتَقِطْهُ بَعْضُ السَّیَّارَةِ اِنْ كُنْتُمْ فٰعِلِیْنَ ۟

ಅವರಲ್ಲೊಬ್ಬನು ಹೇಳಿದನು: “ಯೂಸುಫನನ್ನು ಕೊಲ್ಲಬೇಡಿ. ಬದಲಿಗೆ, ಅವನನ್ನು ಪಾಳು ಬಾವಿಯ ತಳಕ್ಕೆ ಎಸೆಯಿರಿ. (ಆ ದಾರಿಯಲ್ಲಿ ಸಾಗುವ) ಕೆಲವು ಪ್ರಯಾಣಿಕರು ಅವನನ್ನು ಎತ್ತಿಕೊಳ್ಳುವರು. ನೀವೇನಾದರೂ ಮಾಡುವುದಿದ್ದರೆ ಇದನ್ನೇ ಮಾಡಿರಿ.” info
التفاسير: