ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
13 : 12

قَالَ اِنِّیْ لَیَحْزُنُنِیْۤ اَنْ تَذْهَبُوْا بِهٖ وَاَخَافُ اَنْ یَّاْكُلَهُ الذِّئْبُ وَاَنْتُمْ عَنْهُ غٰفِلُوْنَ ۟

ತಂದೆ ಹೇಳಿದರು: “ನೀವು ಅವನನ್ನು ಕೊಂಡೊಯ್ಯುವುದನ್ನು ನೆನೆಯುವಾಗ ನನಗೆ ಬಹಳ ಸಂಕಟವಾಗುತ್ತದೆ. ಅದೂ ಅಲ್ಲದೆ, ನೀವು ಅವನನ್ನು ಗಮನಿಸದೆ ಇರುವಾಗ ತೋಳ ಅವನನ್ನು ತಿಂದುಬಿಡಬಹುದೋ ಎಂದು ನನಗೆ ಭಯವಾಗುತ್ತಿದೆ.” info
التفاسير: