ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
5 : 12

قَالَ یٰبُنَیَّ لَا تَقْصُصْ رُءْیَاكَ عَلٰۤی اِخْوَتِكَ فَیَكِیْدُوْا لَكَ كَیْدًا ؕ— اِنَّ الشَّیْطٰنَ لِلْاِنْسَانِ عَدُوٌّ مُّبِیْنٌ ۟

ತಂದೆ ಹೇಳಿದರು: “ಮಗೂ! ನಿನ್ನ ಕನಸನ್ನು ನಿನ್ನ ಸಹೋದರರಿಗೆ ತಿಳಿಸಬೇಡ. ಹಾಗೇನಾದರೂ ಆದರೆ ಅವರು ನಿನ್ನ ವಿರುದ್ಧ ಪಿತೂರಿ ಮಾಡುವರು. ನಿಶ್ಚಯವಾಗಿಯೂ ಶೈತಾನನು ಮನುಷ್ಯನ ಪ್ರತ್ಯಕ್ಷ ಶತ್ರುವಾಗಿದ್ದಾನೆ. info
التفاسير: