ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
23 : 13

جَنّٰتُ عَدْنٍ یَّدْخُلُوْنَهَا وَمَنْ صَلَحَ مِنْ اٰبَآىِٕهِمْ وَاَزْوَاجِهِمْ وَذُرِّیّٰتِهِمْ وَالْمَلٰٓىِٕكَةُ یَدْخُلُوْنَ عَلَیْهِمْ مِّنْ كُلِّ بَابٍ ۟ۚ

(ಅಂದರೆ) ಶಾಶ್ವತ ವಾಸ್ತವ್ಯದ ಸ್ವರ್ಗೋದ್ಯಾನಗಳು! ಅವರು ಅದನ್ನು ಪ್ರವೇಶಿಸುವರು. ಅವರ ಪೂರ್ವಜರು, ಪತ್ನಿಯರು ಮತ್ತು ಮಕ್ಕಳಲ್ಲಿ ನೀತಿವಂತರಾಗಿರುವವರು ಕೂಡ (ಅದನ್ನು ಪ್ರವೇಶಿಸುವರು). ದೇವದೂತರುಗಳು ಎಲ್ಲಾ ದ್ವಾರಗಳಿಂದಲೂ ಅವರ ಬಳಿಗೆ ಬರುವರು. info
التفاسير: