ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

ಇಬ್ರಾಹೀಮ್

external-link copy
1 : 14

الٓرٰ ۫— كِتٰبٌ اَنْزَلْنٰهُ اِلَیْكَ لِتُخْرِجَ النَّاسَ مِنَ الظُّلُمٰتِ اِلَی النُّوْرِ ۙ۬— بِاِذْنِ رَبِّهِمْ اِلٰی صِرَاطِ الْعَزِیْزِ الْحَمِیْدِ ۟ۙ

ಅಲಿಫ್ ಲಾಮ್ ರಾ. ಇದು ಗ್ರಂಥ. ನೀವು ಮನುಷ್ಯರನ್ನು ಅವರ ಪರಿಪಾಲಕನ (ಅಲ್ಲಾಹನ) ಅಪ್ಪಣೆಯಂತೆ ಅಂಧಕಾರಗಳಿಂದ ಬೆಳಕಿಗೆ—ಪ್ರಬಲನು ಮತ್ತು ಸ್ತುತ್ಯರ್ಹನಾದವನ ಮಾರ್ಗಕ್ಕೆ—ತರಲು ನಾವು ಇದನ್ನು ನಿಮಗೆ ಅವತೀರ್ಣಗೊಳಿಸಿದ್ದೇವೆ. info
التفاسير: