ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
30 : 14

وَجَعَلُوْا لِلّٰهِ اَنْدَادًا لِّیُضِلُّوْا عَنْ سَبِیْلِهٖ ؕ— قُلْ تَمَتَّعُوْا فَاِنَّ مَصِیْرَكُمْ اِلَی النَّارِ ۟

ಜನರನ್ನು ಅಲ್ಲಾಹನ ಮಾರ್ಗದಿಂದ ತಪ್ಪಿಸುವುದಕ್ಕಾಗಿ ಅವರು ಅಲ್ಲಾಹನಿಗೆ ಕೆಲವು ಸರಿಸಾಟಿಗಳನ್ನು ಮಾಡಿದರು. ಹೇಳಿರಿ: “ನೀವು ಆನಂದಿಸಿರಿ. ಕೊನೆಗೆ ನಿಮ್ಮ ಮರಳುವಿಕೆಯು ನರಕಕ್ಕೇ ಆಗಿದೆ.” info
التفاسير: