ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
164 : 2

اِنَّ فِیْ خَلْقِ السَّمٰوٰتِ وَالْاَرْضِ وَاخْتِلَافِ الَّیْلِ وَالنَّهَارِ وَالْفُلْكِ الَّتِیْ تَجْرِیْ فِی الْبَحْرِ بِمَا یَنْفَعُ النَّاسَ وَمَاۤ اَنْزَلَ اللّٰهُ مِنَ السَّمَآءِ مِنْ مَّآءٍ فَاَحْیَا بِهِ الْاَرْضَ بَعْدَ مَوْتِهَا وَبَثَّ فِیْهَا مِنْ كُلِّ دَآبَّةٍ ۪— وَّتَصْرِیْفِ الرِّیٰحِ وَالسَّحَابِ الْمُسَخَّرِ بَیْنَ السَّمَآءِ وَالْاَرْضِ لَاٰیٰتٍ لِّقَوْمٍ یَّعْقِلُوْنَ ۟

ನಿಶ್ಚಯವಾಗಿಯೂ ಭೂಮ್ಯಾಕಾಶಗಳ ಸೃಷ್ಟಿಯಲ್ಲಿ, ರಾತ್ರಿ-ಹಗಲುಗಳ ಬದಲಾವಣೆಯಲ್ಲಿ, ಜನರಿಗೆ ಉಪಕರಿಸುವ ವಸ್ತುಗಳೊಂದಿಗೆ ಸಮುದ್ರದಲ್ಲಿ ಚಲಿಸುವ ನಾವೆಗಳಲ್ಲಿ, ಅಲ್ಲಾಹು ಆಕಾಶದಿಂದ ಮಳೆಯನ್ನು ಸುರಿಸಿ ಅದರ ಮೂಲಕ ನಿರ್ಜೀವ ಭೂಮಿಗೆ ಜೀವ ನೀಡುವುದರಲ್ಲಿ, ಭೂಮಿಯಲ್ಲಿ ಎಲ್ಲಾ ರೀತಿಯ ಜೀವಿಗಳನ್ನು ಹಬ್ಬಿಸಿರುವುದರಲ್ಲಿ, ಗಾಳಿಯು ದಿಕ್ಕನ್ನು ಬದಲಿಸುವುದರಲ್ಲಿ ಮತ್ತು ಭೂಮ್ಯಾಕಾಶಗಳ ನಡುವೆ ನಿಯಂತ್ರಿಸಲಾಗುವ ಮೋಡಗಳಲ್ಲಿ ಆಲೋಚಿಸುವ ಜನರಿಗೆ ಹಲವಾರು ದೃಷ್ಟಾಂತಗಳಿವೆ. info
التفاسير: