ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
178 : 2

یٰۤاَیُّهَا الَّذِیْنَ اٰمَنُوْا كُتِبَ عَلَیْكُمُ الْقِصَاصُ فِی الْقَتْلٰی ؕ— اَلْحُرُّ بِالْحُرِّ وَالْعَبْدُ بِالْعَبْدِ وَالْاُ بِالْاُ ؕ— فَمَنْ عُفِیَ لَهٗ مِنْ اَخِیْهِ شَیْءٌ فَاتِّبَاعٌ بِالْمَعْرُوْفِ وَاَدَآءٌ اِلَیْهِ بِاِحْسَانٍ ؕ— ذٰلِكَ تَخْفِیْفٌ مِّنْ رَّبِّكُمْ وَرَحْمَةٌ ؕ— فَمَنِ اعْتَدٰی بَعْدَ ذٰلِكَ فَلَهٗ عَذَابٌ اَلِیْمٌ ۟ۚ

ಓ ಸತ್ಯವಿಶ್ವಾಸಿಗಳೇ! ಕೊಲೆಯಾದವರ ವಿಷಯದಲ್ಲಿ ಪ್ರತೀಕಾರ ಪಡೆಯುವುದನ್ನು ನಿಮಗೆ ಕಡ್ಡಾಯಗೊಳಿಸಲಾಗಿದೆ. ಸ್ವತಂತ್ರನ ಬದಲಿಗೆ ಸ್ವತಂತ್ರ, ಗುಲಾಮನ ಬದಲಿಗೆ ಗುಲಾಮ ಮತ್ತು ಹೆಣ್ಣಿನ ಬದಲಿಗೆ ಹೆಣ್ಣು. ಯಾರಿಗಾದರೂ ಅವನ ಸಹೋದರನ (ಕೊಲೆಯಾದವನ) ಕಡೆಯಿಂದ ಮಾಫಿ ನೀಡಲಾದರೆ, ಅವನು ಸ್ವೀಕಾರಾರ್ಹ ರೀತಿಯನ್ನು ಅನುಸರಿಸಲಿ ಮತ್ತು ಒಳ್ಳೆಯ ರೀತಿಯಲ್ಲಿ ಪರಿಹಾರವನ್ನು ನೀಡಲಿ. ಅದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ರಿಯಾಯಿತಿ ಮತ್ತು ದಯೆಯಾಗಿದೆ. ಅದರ ನಂತರವೂ ಯಾರಾದರೂ ಅತಿರೇಕವೆಸಗಿದರೆ ಅವನಿಗೆ ವೇದನಾಭರಿತ ಶಿಕ್ಷೆಯಿದೆ. info
التفاسير: