ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
57 : 21

وَتَاللّٰهِ لَاَكِیْدَنَّ اَصْنَامَكُمْ بَعْدَ اَنْ تُوَلُّوْا مُدْبِرِیْنَ ۟

ಅಲ್ಲಾಹನಾಣೆ! ನೀವು ಇಲ್ಲಿಂದ ತಿರುಗಿ ಹೊರಟುಹೋದ ಬಳಿಕ ನಾನು ನಿಮ್ಮ ವಿಗ್ರಹಗಳ ವಿರುದ್ಧ ಒಂದು ಸಂಚು ರೂಪಿಸುತ್ತೇನೆ.” info
التفاسير: