ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
82 : 21

وَمِنَ الشَّیٰطِیْنِ مَنْ یَّغُوْصُوْنَ لَهٗ وَیَعْمَلُوْنَ عَمَلًا دُوْنَ ذٰلِكَ ۚ— وَكُنَّا لَهُمْ حٰفِظِیْنَ ۟ۙ

ಶೈತಾನರಲ್ಲಿ ಕೆಲವರನ್ನು ಅವರಿಗೆ ಅಧೀನಗೊಳಿಸಿದೆವು. ಅವರು ಸುಲೈಮಾನರಿಗಾಗಿ ಸಮುದ್ರದಲ್ಲಿ ಮುಳುಗುತ್ತಿದ್ದರು. ಇದಲ್ಲದೆ ಇನ್ನಿತರ ಅನೇಕ ಕೆಲಸಗಳನ್ನು ಅವರು ಮಾಡುತ್ತಿದ್ದರು. ನಾವು ಅವರೆಲ್ಲರ ಪಾಲಕರಾಗಿದ್ದೆವು. info
التفاسير: