ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
90 : 21

فَاسْتَجَبْنَا لَهٗ ؗ— وَوَهَبْنَا لَهٗ یَحْیٰی وَاَصْلَحْنَا لَهٗ زَوْجَهٗ ؕ— اِنَّهُمْ كَانُوْا یُسٰرِعُوْنَ فِی الْخَیْرٰتِ وَیَدْعُوْنَنَا رَغَبًا وَّرَهَبًا ؕ— وَكَانُوْا لَنَا خٰشِعِیْنَ ۟

ಆಗ ನಾವು ಅವರ ಕರೆಗೆ ಉತ್ತರ ನೀಡಿದೆವು. ಅವರಿಗೆ ಯಹ್ಯಾ ಎಂಬ ಪುತ್ರನನ್ನು ದಯಪಾಲಿಸಿದೆವು. ಅವರ ಪತ್ನಿಯನ್ನು (ಗರ್ಭಧಾರಣೆಗೆ) ಯೋಗ್ಯಳನ್ನಾಗಿಸಿದೆವು. ನಿಶ್ಚಯವಾಗಿಯೂ ಈ ಎಲ್ಲಾ ಪ್ರವಾದಿಗಳು ಸತ್ಕರ್ಮಗಳನ್ನು ಮಾಡಲು ತ್ವರೆ ಮಾಡುತ್ತಿದ್ದರು ಮತ್ತು ನಿರೀಕ್ಷೆ ಹಾಗೂ ಭಯದಿಂದ ನಮ್ಮನ್ನು ಕರೆದು ಪ್ರಾರ್ಥಿಸುತ್ತಿದ್ದರು. ಅವರು ನಮಗೆ ವಿನಮ್ರರಾಗಿದ್ದರು. info
التفاسير: