ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
32 : 27

قَالَتْ یٰۤاَیُّهَا الْمَلَؤُا اَفْتُوْنِیْ فِیْۤ اَمْرِیْ ۚ— مَا كُنْتُ قَاطِعَةً اَمْرًا حَتّٰی تَشْهَدُوْنِ ۟

ರಾಣಿ ಕೇಳಿದಳು: “ಸರದಾರರೇ! ನನ್ನ ಈ ವಿಷಯದಲ್ಲಿ ನನಗೆ ಸಲಹೆ ನೀಡಿರಿ. ನೀವು ನನ್ನ ಬಳಿ ಹಾಜರಾಗಿ (ನಿಮ್ಮ ಸಲಹೆಯನ್ನು ಕೇಳಿದ ನಂತರವೇ) ಹೊರತು ನಾನು ಯಾವುದೇ ವಿಷಯವನ್ನೂ ಅಂತಿಮವಾಗಿ ತೀರ್ಮಾನಿಸುವುದಿಲ್ಲ.” info
التفاسير: