ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
50 : 33

یٰۤاَیُّهَا النَّبِیُّ اِنَّاۤ اَحْلَلْنَا لَكَ اَزْوَاجَكَ الّٰتِیْۤ اٰتَیْتَ اُجُوْرَهُنَّ وَمَا مَلَكَتْ یَمِیْنُكَ مِمَّاۤ اَفَآءَ اللّٰهُ عَلَیْكَ وَبَنٰتِ عَمِّكَ وَبَنٰتِ عَمّٰتِكَ وَبَنٰتِ خَالِكَ وَبَنٰتِ خٰلٰتِكَ الّٰتِیْ هَاجَرْنَ مَعَكَ ؗ— وَامْرَاَةً مُّؤْمِنَةً اِنْ وَّهَبَتْ نَفْسَهَا لِلنَّبِیِّ اِنْ اَرَادَ النَّبِیُّ اَنْ یَّسْتَنْكِحَهَا ۗ— خَالِصَةً لَّكَ مِنْ دُوْنِ الْمُؤْمِنِیْنَ ؕ— قَدْ عَلِمْنَا مَا فَرَضْنَا عَلَیْهِمْ فِیْۤ اَزْوَاجِهِمْ وَمَا مَلَكَتْ اَیْمَانُهُمْ لِكَیْلَا یَكُوْنَ عَلَیْكَ حَرَجٌ ؕ— وَكَانَ اللّٰهُ غَفُوْرًا رَّحِیْمًا ۟

ಓ ಪ್ರವಾದಿಯವರೇ! ನೀವು ವಧುದಕ್ಷಿಣೆ (ಮಹರ್) ನೀಡಿ ವಿವಾಹವಾದ ನಿಮ್ಮ ಮಡದಿಯರನ್ನು ನಾವು ನಿಮಗೆ ಧರ್ಮಸಮ್ಮತಗೊಳಿಸಿದ್ದೇವೆ. ಅದೇ ರೀತಿ ಅಲ್ಲಾಹು ನಿಮಗೆ ಯುದ್ಧಾರ್ಜಿತವಾಗಿ ನೀಡಿದ ಗುಲಾಮ ಸ್ತ್ರೀಯರನ್ನು, ನಿಮ್ಮೊಂದಿಗೆ ವಲಸೆ (ಹಿಜ್ರ) ಮಾಡಿದ ನಿಮ್ಮ ತಂದೆಯ ಸಹೋದರರ ಪುತ್ರಿಯರನ್ನು, ತಂದೆಯ ಸಹೋದರಿಯ ಪುತ್ರಿಯರನ್ನು, ತಾಯಿಯ ಸಹೋದರರ ಪುತ್ರಿಯರನ್ನು ಮತ್ತು ತಾಯಿಯ ಸಹೋದರಿಯ ಪುತ್ರಿಯರನ್ನು ಧರ್ಮಸಮ್ಮತಗೊಳಿಸಿದ್ದೇವೆ. ಅದೇ ರೀತಿ ಸತ್ಯವಿಶ್ವಾಸಿಯಾದ ಹೆಣ್ಣು ತನ್ನ ದೇಹವನ್ನು ಪ್ರವಾದಿಗೆ ನೀಡಲು ಬಯಸುವುದಾದರೆ ಮತ್ತು ಪ್ರವಾದಿಯು ಆಕೆಯನ್ನು ವಿವಾಹವಾಗಲು ಬಯಸುವುದಾದರೆ ಅವಳು ಕೂಡ ಧರ್ಮಸಮ್ಮತವಾಗಿದ್ದಾಳೆ. ಇದು ವಿಶೇಷವಾಗಿ ನಿಮಗೆ ಮಾತ್ರವಾಗಿದೆ. ಸತ್ಯವಿಶ್ವಾಸಿಗಳಿಗೆ ಈ ಅವಕಾಶವಿಲ್ಲ. ನಾವು ಅವರ ಪತ್ನಿಯರ ಮತ್ತು ಗುಲಾಮ ಸ್ತ್ರೀಯರ ವಿಷಯದಲ್ಲಿ ಏನು ನಿಯಮ ಮಾಡಿದ್ದೇವೆಂದು ನಮಗೆ ಚೆನ್ನಾಗಿ ತಿಳಿದಿದೆ. ಇದು ನಿಮಗೆ ಯಾವುದೇ ತೊಂದರೆ ಉಂಟಾಗದಿರಲಿ ಎಂದು. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. info
التفاسير: