ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

ߞߐߜߍ ߝߙߍߕߍ:close

external-link copy
103 : 37

فَلَمَّاۤ اَسْلَمَا وَتَلَّهٗ لِلْجَبِیْنِ ۟ۚ

ನಂತರ ಅವರಿಬ್ಬರೂ (ಅಲ್ಲಾಹನ ಆಜ್ಞೆಗೆ) ಶರಣಾಗಿ, ಅವರು ಮಗನನ್ನು ಹಣೆಯ ಮೇಲೆ ಮಲಗಿಸಿದಾಗ. info
التفاسير:

external-link copy
104 : 37

وَنَادَیْنٰهُ اَنْ یّٰۤاِبْرٰهِیْمُ ۟ۙ

ನಾವು ಅವರನ್ನು ಕರೆದು ಹೇಳಿದೆವು: “ಓ ಇಬ್ರಾಹೀಮ್! info
التفاسير:

external-link copy
105 : 37

قَدْ صَدَّقْتَ الرُّءْیَا ۚ— اِنَّا كَذٰلِكَ نَجْزِی الْمُحْسِنِیْنَ ۟

ನಿಶ್ಚಯವಾಗಿಯೂ ನೀವು ಕನಸನ್ನು ನಿಜಪಡಿಸಿದ್ದೀರಿ.” ನಿಶ್ಚಯವಾಗಿಯೂ ನಾವು ನೀತಿವಂತರಿಗೆ ಈ ರೀತಿ ಪ್ರತಿಫಲವನ್ನು ನೀಡುತ್ತೇವೆ. info
التفاسير:

external-link copy
106 : 37

اِنَّ هٰذَا لَهُوَ الْبَلٰٓؤُا الْمُبِیْنُ ۟

ನಿಶ್ಚಯವಾಗಿಯೂ ಇದು ಸ್ಪಷ್ಟ ಪರೀಕ್ಷೆಯಾಗಿತ್ತು. info
التفاسير:

external-link copy
107 : 37

وَفَدَیْنٰهُ بِذِبْحٍ عَظِیْمٍ ۟

ನಾವು ಅವರ (ಮಗನ) ಬದಲಿಗೆ ಬಲಿ ನೀಡಲು ಒಂದು ಮಹಾ ಬಲಿಮೃಗವನ್ನು ನೀಡಿದೆವು. info
التفاسير:

external-link copy
108 : 37

وَتَرَكْنَا عَلَیْهِ فِی الْاٰخِرِیْنَ ۟ؗ

ನಾವು ಅವರ (ಇಬ್ರಾಹೀಮ‌ರ) ಕೀರ್ತಿಯನ್ನು ಅವರ ನಂತರದವರಲ್ಲಿ ಉಳಿಸಿದೆವು. info
التفاسير:

external-link copy
109 : 37

سَلٰمٌ عَلٰۤی اِبْرٰهِیْمَ ۟

ಇಬ್ರಾಹೀಮ‌ರ ಮೇಲೆ ಶಾಂತಿಯಿರಲಿ! info
التفاسير:

external-link copy
110 : 37

كَذٰلِكَ نَجْزِی الْمُحْسِنِیْنَ ۟

ನಾವು ನೀತಿವಂತರಿಗೆ ಈ ರೀತಿ ಪ್ರತಿಫಲವನ್ನು ನೀಡುತ್ತೇವೆ. info
التفاسير:

external-link copy
111 : 37

اِنَّهٗ مِنْ عِبَادِنَا الْمُؤْمِنِیْنَ ۟

ನಿಶ್ಚಯವಾಗಿಯೂ ಅವರು ನಮ್ಮ ಸತ್ಯವಿಶ್ವಾಸಿ ದಾಸರಲ್ಲಿ ಸೇರಿದವರಾಗಿದ್ದರು. info
التفاسير:

external-link copy
112 : 37

وَبَشَّرْنٰهُ بِاِسْحٰقَ نَبِیًّا مِّنَ الصّٰلِحِیْنَ ۟

ನಾವು ಅವರಿಗೆ ಇಸ್‍ಹಾಕರ ಜನನದ ಬಗ್ಗೆ ಸುವಾರ್ತೆಯನ್ನು ತಿಳಿಸಿದೆವು. ಅವರು ಸಜ್ಜನರಲ್ಲಿ ಸೇರಿದ ಒಬ್ಬ ಪ್ರವಾದಿಯಾಗಿದ್ದರು. info
التفاسير:

external-link copy
113 : 37

وَبٰرَكْنَا عَلَیْهِ وَعَلٰۤی اِسْحٰقَ ؕ— وَمِنْ ذُرِّیَّتِهِمَا مُحْسِنٌ وَّظَالِمٌ لِّنَفْسِهٖ مُبِیْنٌ ۟۠

ನಾವು ಅವರಿಗೆ ಮತ್ತು ಇಸ್‍ಹಾಕರಿಗೆ ಸಮೃದ್ಧಿಯನ್ನು ದಯಪಾಲಿಸಿದೆವು. ಅವರಿಬ್ಬರ ಸಂತಾನದಲ್ಲಿ ಒಳಿತು ಮಾಡುವವರಿದ್ದಾರೆ. ಸ್ವತಃ ಅವರೊಡನೆಯೇ ಸ್ಪಷ್ಟವಾಗಿ ಅಕ್ರಮವೆಸಗುವವರೂ ಇದ್ದಾರೆ. info
التفاسير:

external-link copy
114 : 37

وَلَقَدْ مَنَنَّا عَلٰی مُوْسٰی وَهٰرُوْنَ ۟ۚ

ನಿಶ್ಚಯವಾಗಿಯೂ ನಾವು ಮೂಸಾ ಮತ್ತು ಹಾರೂನರಿಗೆ ಉಪಕಾರ ಮಾಡಿದ್ದೆವು. info
التفاسير:

external-link copy
115 : 37

وَنَجَّیْنٰهُمَا وَقَوْمَهُمَا مِنَ الْكَرْبِ الْعَظِیْمِ ۟ۚ

ನಾವು ಅವರನ್ನು ಮತ್ತು ಅವರ ಜನರನ್ನು ಮಹಾ ದುರಂತದಿಂದ ರಕ್ಷಿಸಿದೆವು. info
التفاسير:

external-link copy
116 : 37

وَنَصَرْنٰهُمْ فَكَانُوْا هُمُ الْغٰلِبِیْنَ ۟ۚ

ನಾವು ಅವರಿಗೆ ಸಹಾಯ ಮಾಡಿದೆವು. ಆಗ ಅವರೇ ವಿಜಯಿಗಳಾದರು. info
التفاسير:

external-link copy
117 : 37

وَاٰتَیْنٰهُمَا الْكِتٰبَ الْمُسْتَبِیْنَ ۟ۚ

ನಾವು ಅವರಿಗೆ (ವಿಷಯಗಳನ್ನು) ಸ್ಪಷ್ಟಪಡಿಸುವ ಗ್ರಂಥವನ್ನು ನೀಡಿದೆವು. info
التفاسير:

external-link copy
118 : 37

وَهَدَیْنٰهُمَا الصِّرَاطَ الْمُسْتَقِیْمَ ۟ۚ

ನಾವು ಅವರನ್ನು ನೇರ ಮಾರ್ಗದಲ್ಲಿ ದೃಢವಾಗಿ ನಿಲ್ಲಿಸಿದೆವು. info
التفاسير:

external-link copy
119 : 37

وَتَرَكْنَا عَلَیْهِمَا فِی الْاٰخِرِیْنَ ۟ۙۖ

ನಾವು ಅವರ ಕೀರ್ತಿಯನ್ನು ನಂತರದ ತಲೆಮಾರುಗಳಲ್ಲಿ ಉಳಿಸಿದೆವು. info
التفاسير:

external-link copy
120 : 37

سَلٰمٌ عَلٰی مُوْسٰی وَهٰرُوْنَ ۟

ಮೂಸಾ ಮತ್ತು ಹಾರೂನರ ಮೇಲೆ ಶಾಂತಿಯಿರಲಿ! info
التفاسير:

external-link copy
121 : 37

اِنَّا كَذٰلِكَ نَجْزِی الْمُحْسِنِیْنَ ۟

ನಿಶ್ಚಯವಾಗಿಯೂ ನಾವು ನೀತಿವಂತರಿಗೆ ಈ ರೀತಿ ಪ್ರತಿಫಲವನ್ನು ನೀಡುತ್ತೇವೆ. info
التفاسير:

external-link copy
122 : 37

اِنَّهُمَا مِنْ عِبَادِنَا الْمُؤْمِنِیْنَ ۟

ನಿಶ್ಚಯವಾಗಿಯೂ ಅವರಿಬ್ಬರು ನಮ್ಮ ಸತ್ಯವಿಶ್ವಾಸಿ ದಾಸರಲ್ಲಿ ಸೇರಿದವರಾಗಿದ್ದರು. info
التفاسير:

external-link copy
123 : 37

وَاِنَّ اِلْیَاسَ لَمِنَ الْمُرْسَلِیْنَ ۟ؕ

ನಿಶ್ಚಯವಾಗಿಯೂ ಇಲ್ಯಾಸ್ ಪ್ರವಾದಿಗಳಲ್ಲಿ ಒಬ್ಬರಾಗಿದ್ದರು. info
التفاسير:

external-link copy
124 : 37

اِذْ قَالَ لِقَوْمِهٖۤ اَلَا تَتَّقُوْنَ ۟

ಅವರು ತಮ್ಮ ಜನರೊಡನೆ ಹೇಳಿದ ಸಂದರ್ಭ: “ನೀವು ಅಲ್ಲಾಹನನ್ನು ಭಯಪಡುವುದಿಲ್ಲವೇ?” info
التفاسير:

external-link copy
125 : 37

اَتَدْعُوْنَ بَعْلًا وَّتَذَرُوْنَ اَحْسَنَ الْخَالِقِیْنَ ۟ۙ

ನೀವು ಬಾಲ್ (ವಿಗ್ರಹವನ್ನು) ಕರೆದು ಪ್ರಾರ್ಥಿಸುತ್ತೀರಾ? ಮತ್ತು ಅತ್ಯುತ್ತಮ ಸೃಷ್ಟಿಕರ್ತನನ್ನು ತೊರೆಯುತ್ತೀರಾ? info
التفاسير:

external-link copy
126 : 37

اللّٰهَ رَبَّكُمْ وَرَبَّ اٰبَآىِٕكُمُ الْاَوَّلِیْنَ ۟

ಅಂದರೆ ನಿಮ್ಮ ಮತ್ತು ನಿಮ್ಮ ಪೂರ್ವಜರ ಪರಿಪಾಲಕನಾದ ಅಲ್ಲಾಹನನ್ನು? info
التفاسير: