ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
8 : 4

وَاِذَا حَضَرَ الْقِسْمَةَ اُولُوا الْقُرْبٰی وَالْیَتٰمٰی وَالْمَسٰكِیْنُ فَارْزُقُوْهُمْ مِّنْهُ وَقُوْلُوْا لَهُمْ قَوْلًا مَّعْرُوْفًا ۟

ಆಸ್ತಿ ಪಾಲು ಮಾಡುವಾಗ (ಬೇರೆ) ಸಂಬಂಧಿಕರು, ಅನಾಥರು ಮತ್ತು ಬಡವರು ಉಪಸ್ಥಿತರಿದ್ದರೆ, ಅವರಿಗೆ ಅದರಿಂದ ಸ್ವಲ್ಪ ಕೊಟ್ಟುಬಿಡಿ. ಅವರೊಂದಿಗೆ ಉತ್ತಮ ಮಾತುಗಳನ್ನಾಡಿರಿ. info
التفاسير: