ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
95 : 4

لَا یَسْتَوِی الْقٰعِدُوْنَ مِنَ الْمُؤْمِنِیْنَ غَیْرُ اُولِی الضَّرَرِ وَالْمُجٰهِدُوْنَ فِیْ سَبِیْلِ اللّٰهِ بِاَمْوَالِهِمْ وَاَنْفُسِهِمْ ؕ— فَضَّلَ اللّٰهُ الْمُجٰهِدِیْنَ بِاَمْوَالِهِمْ وَاَنْفُسِهِمْ عَلَی الْقٰعِدِیْنَ دَرَجَةً ؕ— وَكُلًّا وَّعَدَ اللّٰهُ الْحُسْنٰی ؕ— وَفَضَّلَ اللّٰهُ الْمُجٰهِدِیْنَ عَلَی الْقٰعِدِیْنَ اَجْرًا عَظِیْمًا ۟ۙ

ಯಾವುದೇ ಕಾರಣವಿಲ್ಲದೆ ಕುಳಿತಿರುವ ಸತ್ಯವಿಶ್ವಾಸಿಗಳು ಮತ್ತು ಅಲ್ಲಾಹನ ಮಾರ್ಗದಲ್ಲಿ ತನು-ಧನಗಳಿಂದ ಯುದ್ಧ ಮಾಡುವ ಸತ್ಯವಿಶ್ವಾಸಿಗಳು ಸಮಾನರಲ್ಲ. ತನು-ಧನಗಳಿಂದ ಯುದ್ಧ ಮಾಡುವವರಿಗೆ ಅಲ್ಲಾಹು ಕುಳಿತವರಿಗಿಂತ ಹೆಚ್ಚು ಪದವಿಗಳನ್ನು ನೀಡಿ ಅನುಗ್ರಹಿಸುತ್ತಾನೆ. ಅಲ್ಲಾಹು (ಅವರಿಬ್ಬರಲ್ಲಿ) ಪ್ರತಿಯೊಬ್ಬರಿಗೂ ಉತ್ತಮ ಪ್ರತಿಫಲದ ವಾಗ್ದಾನ ಮಾಡಿದ್ದಾನೆ. ಆದರೆ ಯುದ್ಧ ಮಾಡುವವರಿಗೆ ಅಲ್ಲಾಹು ಕುಳಿತವರಿಗೆ ನೀಡುವುದಕ್ಕಿಂತಲೂ ದೊಡ್ಡ ಪ್ರತಿಫಲವನ್ನು ನೀಡಿ ಅನುಗ್ರಹಿಸುತ್ತಾನೆ. info
التفاسير: