ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
15 : 41

فَاَمَّا عَادٌ فَاسْتَكْبَرُوْا فِی الْاَرْضِ بِغَیْرِ الْحَقِّ وَقَالُوْا مَنْ اَشَدُّ مِنَّا قُوَّةً ؕ— اَوَلَمْ یَرَوْا اَنَّ اللّٰهَ الَّذِیْ خَلَقَهُمْ هُوَ اَشَدُّ مِنْهُمْ قُوَّةً ؕ— وَكَانُوْا بِاٰیٰتِنَا یَجْحَدُوْنَ ۟

ಆದ್ ಗೋತ್ರದವರು ಭೂಮಿಯಲ್ಲಿ ಅನ್ಯಾಯವಾಗಿ ಅಹಂಕಾರ ತೋರಿದರು. “ನಮಗಿಂತಲೂ ಹೆಚ್ಚು ಶಕ್ತಿಯಿರುವವರು ಯಾರು?” ಎಂದು ಅವರು ಕೇಳಿದರು. ಅವರನ್ನು ಸೃಷ್ಟಿಸಿದ ಅಲ್ಲಾಹು ಅವರಿಗಿಂತಲೂ ಹೆಚ್ಚು ಶಕ್ತಿಶಾಲಿಯೆಂದು ಅವರಿಗೆ ತಿಳಿದಿಲ್ಲವೇ? ಅವರು ನಮ್ಮ ವಚನಗಳನ್ನು ನಿಷೇಧಿಸುತ್ತಿದ್ದರು. info
التفاسير: