ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
34 : 41

وَلَا تَسْتَوِی الْحَسَنَةُ وَلَا السَّیِّئَةُ ؕ— اِدْفَعْ بِالَّتِیْ هِیَ اَحْسَنُ فَاِذَا الَّذِیْ بَیْنَكَ وَبَیْنَهٗ عَدَاوَةٌ كَاَنَّهٗ وَلِیٌّ حَمِیْمٌ ۟

ಒಳಿತು ಮತ್ತು ಕೆಡುಕು ಸಮಾನವಾಗುವುದಿಲ್ಲ. ಕೆಡುಕನ್ನು ಒಳಿತಿನ ಮೂಲಕ ತಡೆಯಿರಿ. ಆಗ ಯಾರೊಡನೆ ನಿಮಗೆ ಶತ್ರುತ್ವವಿದೆಯೋ ಅವನು ನಿಮ್ಮ ಆಪ್ತ ಮಿತ್ರನಂತೆ ಮಾರ್ಪಡುವನು. info
التفاسير: