ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
26 : 48

اِذْ جَعَلَ الَّذِیْنَ كَفَرُوْا فِیْ قُلُوْبِهِمُ الْحَمِیَّةَ حَمِیَّةَ الْجَاهِلِیَّةِ فَاَنْزَلَ اللّٰهُ سَكِیْنَتَهٗ عَلٰی رَسُوْلِهٖ وَعَلَی الْمُؤْمِنِیْنَ وَاَلْزَمَهُمْ كَلِمَةَ التَّقْوٰی وَكَانُوْۤا اَحَقَّ بِهَا وَاَهْلَهَا ؕ— وَكَانَ اللّٰهُ بِكُلِّ شَیْءٍ عَلِیْمًا ۟۠

ಸತ್ಯನಿಷೇಧಿಗಳು ತಮ್ಮ ಹೃದಯಗಳಲ್ಲಿ ದುರಭಿಮಾನವನ್ನು—ಅಜ್ಞಾನಕಾಲದ ದುರಭಿಮಾನವನ್ನು—ಇಟ್ಟುಕೊಂಡಿದ್ದ ಸಂದರ್ಭ! ಅಲ್ಲಾಹು ಅವನ ಸಂದೇಶವಾಹಕರ ಮೇಲೆ ಮತ್ತು ಸತ್ಯವಿಶ್ವಾಸಿಗಳ ಮೇಲೆ ಅವನ ಕಡೆಯ ಮನಃಶಾಂತಿಯನ್ನು ಇಳಿಸಿಕೊಟ್ಟನು. ಅಲ್ಲಾಹು ಅವರನ್ನು ದೇವಭಯದಲ್ಲಿ ದೃಢವಾಗಿ ನಿಲ್ಲಿಸಿದನು. ಅವರು ಅದಕ್ಕೆ ಅರ್ಹರು ಮತ್ತು ಅದರ ಹಕ್ಕುಳ್ಳವರಾಗಿದ್ದರು. ಅಲ್ಲಾಹು ಎಲ್ಲ ವಿಷಯಗಳ ಬಗ್ಗೆ ತಿಳಿದವನಾಗಿದ್ದಾನೆ. info
التفاسير: