ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
22 : 5

قَالُوْا یٰمُوْسٰۤی اِنَّ فِیْهَا قَوْمًا جَبَّارِیْنَ ۖۗ— وَاِنَّا لَنْ نَّدْخُلَهَا حَتّٰی یَخْرُجُوْا مِنْهَا ۚ— فَاِنْ یَّخْرُجُوْا مِنْهَا فَاِنَّا دٰخِلُوْنَ ۟

ಅವರು ಹೇಳಿದರು: “ಓ ಮೂಸಾ! ಅಲ್ಲಿ ಮಹಾ ಪರಾಕ್ರಮಿಗಳಾದ ಜನರಿದ್ದಾರೆ. ಅವರು ಅಲ್ಲಿಂದ ಹೊರಟುಹೋಗುವ ತನಕ ನಾವು ಅದನ್ನು ಪ್ರವೇಶಿಸುವುದಿಲ್ಲ. ಅವರೇನಾದರೂ ಹೊರಟುಬಿಟ್ಟರೆ ನಾವು ಖಂಡಿತ ಅದನ್ನು ಪ್ರವೇಶಿಸುವೆವು.” info
التفاسير: