ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
38 : 5

وَالسَّارِقُ وَالسَّارِقَةُ فَاقْطَعُوْۤا اَیْدِیَهُمَا جَزَآءً بِمَا كَسَبَا نَكَالًا مِّنَ اللّٰهِ ؕ— وَاللّٰهُ عَزِیْزٌ حَكِیْمٌ ۟

ಕಳ್ಳತನ ಮಾಡುವವನ ಮತ್ತು ಕಳ್ಳತನ ಮಾಡುವವಳ ಕೈಗಳನ್ನು ಕತ್ತರಿಸಿರಿ. ಅದು ಅವರು ಮಾಡಿದ ದುಷ್ಕರ್ಮಕ್ಕೆ ಪ್ರತಿಫಲವಾಗಿದೆ ಮತ್ತು ಅಲ್ಲಾಹನ ಕಡೆಯ ಶಿಕ್ಷೆಯಾಗಿದೆ. ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. info
التفاسير: