ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
46 : 5

وَقَفَّیْنَا عَلٰۤی اٰثَارِهِمْ بِعِیْسَی ابْنِ مَرْیَمَ مُصَدِّقًا لِّمَا بَیْنَ یَدَیْهِ مِنَ التَّوْرٰىةِ ۪— وَاٰتَیْنٰهُ الْاِنْجِیْلَ فِیْهِ هُدًی وَّنُوْرٌ ۙ— وَّمُصَدِّقًا لِّمَا بَیْنَ یَدَیْهِ مِنَ التَّوْرٰىةِ وَهُدًی وَّمَوْعِظَةً لِّلْمُتَّقِیْنَ ۟ؕ

ನಂತರ ಅವರ ಹಿಂದೆಯೇ ನಾವು ಮರ್ಯಮರ ಮಗ ಈಸಾರನ್ನು—ತನ್ನ ಮುಂದಿರುವ ತೌರಾತನ್ನು ದೃಢೀಕರಿಸುವುದಕ್ಕಾಗಿ ಕಳುಹಿಸಿದೆವು. ನಾವು ಅವರಿಗೆ ಇಂಜೀಲನ್ನು ನೀಡಿದೆವು. ಅದರಲ್ಲಿ ಸನ್ಮಾರ್ಗ ಮತ್ತು ಬೆಳಕಿತ್ತು. ಅದು ತನ್ನ ಮುಂದಿರುವ ತೌರಾತನ್ನು ದೃಢೀಕರಿಸುವ ಗ್ರಂಥವಾಗಿದೆ ಮತ್ತು ದೇವಭಯವುಳ್ಳವರಿಗೆ ಮಾರ್ಗದರ್ಶನ ಮತ್ತು ಹಿತೋಪದೇಶವಾಗಿದೆ. info
التفاسير: