ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
37 : 6

وَقَالُوْا لَوْلَا نُزِّلَ عَلَیْهِ اٰیَةٌ مِّنْ رَّبِّهٖ ؕ— قُلْ اِنَّ اللّٰهَ قَادِرٌ عَلٰۤی اَنْ یُّنَزِّلَ اٰیَةً وَّلٰكِنَّ اَكْثَرَهُمْ لَا یَعْلَمُوْنَ ۟

ಅವರು ಕೇಳುತ್ತಾರೆ: “ಅವರಿಗೆ (ಪ್ರವಾದಿಗೆ) ಅವರ ಪರಿಪಾಲಕನಿಂದ (ಅಲ್ಲಾಹನಿಂದ) ಒಂದು ದೃಷ್ಟಾಂತವೇಕೆ ಅವತೀರ್ಣವಾಗಿಲ್ಲ?” ಹೇಳಿರಿ: “ನಿಶ್ಚಯವಾಗಿಯೂ ದೃಷ್ಟಾಂತವನ್ನು ಅವತೀರ್ಣಗೊಳಿಸುವ ಸಾಮರ್ಥ್ಯ ಅಲ್ಲಾಹನಿಗಿದೆ.” ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ. info
التفاسير: