ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
53 : 6

وَكَذٰلِكَ فَتَنَّا بَعْضَهُمْ بِبَعْضٍ لِّیَقُوْلُوْۤا اَهٰۤؤُلَآءِ مَنَّ اللّٰهُ عَلَیْهِمْ مِّنْ بَیْنِنَا ؕ— اَلَیْسَ اللّٰهُ بِاَعْلَمَ بِالشّٰكِرِیْنَ ۟

ಹೀಗೆ ನಾವು ಅವರಲ್ಲಿ ಕೆಲವರನ್ನು ಇತರ ಕೆಲವರ ಮೂಲಕ ಪರೀಕ್ಷಿಸಿದೆವು. “ಅಲ್ಲಾಹು ನಮ್ಮ ನಡುವೆ ಅನುಗ್ರಹ ನೀಡಿ ಆಶೀರ್ವದಿಸಿದ್ದು ಇವರನ್ನೇ ಏನು?” ಎಂದು ಅವರು (ಸತ್ಯನಿಷೇಧಿಗಳು) ಹೇಳುವುದಕ್ಕಾಗಿ. ಕೃತಜ್ಞರಾಗಿರುವವರ ಬಗ್ಗೆ ಅಲ್ಲಾಹು ಅತಿಹೆಚ್ಚು ತಿಳಿದವನಲ್ಲವೇ? info
التفاسير: