ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
107 : 7

فَاَلْقٰی عَصَاهُ فَاِذَا هِیَ ثُعْبَانٌ مُّبِیْنٌ ۟ۚۖ

ಆಗ ಮೂಸಾ ತಮ್ಮ ಕೋಲನ್ನು ಕೆಳಗೆಸೆದರು. ತಕ್ಷಣ ಅದು ಸ್ಪಷ್ಟವಾಗಿ ಕಾಣುವ ಒಂದು ಸರ್ಪವಾಗಿ ಮಾರ್ಪಟ್ಟಿತು. info
التفاسير: