ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
113 : 7

وَجَآءَ السَّحَرَةُ فِرْعَوْنَ قَالُوْۤا اِنَّ لَنَا لَاَجْرًا اِنْ كُنَّا نَحْنُ الْغٰلِبِیْنَ ۟

ಮಾಟಗಾರರು ಫರೋಹನ ಬಳಿಗೆ ಬಂದು ಕೇಳಿದರು: “ನಾವು ವಿಜೇತರಾದರೆ ನಿಶ್ಚಯವಾಗಿಯೂ ನಮಗೆ ಪ್ರತಿಫಲವಿದೆಯಲ್ಲವೇ?” info
التفاسير: