ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
31 : 7

یٰبَنِیْۤ اٰدَمَ خُذُوْا زِیْنَتَكُمْ عِنْدَ كُلِّ مَسْجِدٍ وَّكُلُوْا وَاشْرَبُوْا وَلَا تُسْرِفُوْا ؕۚ— اِنَّهٗ لَا یُحِبُّ الْمُسْرِفِیْنَ ۟۠

ಓ ಆದಮರ ಮಕ್ಕಳೇ! ಎಲ್ಲಾ ಆರಾಧನಾ ಸ್ಥಳಗಳಲ್ಲೂ (ವೇಳೆಗಳಲ್ಲೂ) ಉಡುಪುಗಳನ್ನು ಧರಿಸಿರಿ.[1] ನೀವು ತಿನ್ನಿರಿ ಮತ್ತು ಕುಡಿಯಿರಿ. ಆದರೆ ದುರ್ವ್ಯಯ ಮಾಡಬೇಡಿ. ದುರ್ವ್ಯಯ ಮಾಡುವವರನ್ನು ಅಲ್ಲಾಹು ಇಷ್ಟಪಡುವುದಿಲ್ಲ. info

[1] ಮಕ್ಕಾದ ಬಹುದೇವಾರಾಧಕರು ನಗ್ನರಾಗಿ ಕಅಬಾಲಯಕ್ಕೆ ತವಾಫ್ (ಪ್ರದಕ್ಷಿಣೆ) ಮಾಡುತ್ತಿದ್ದರು. ನಾವು ಹುಟ್ಟಿದ ಸ್ಥಿತಿಯಲ್ಲೇ ತವಾಫ್ ಮಾಡುತ್ತೇವೆಂದು ಅವರು ಹೇಳುತ್ತಿದ್ದರು. ಅಲ್ಲಾಹನ ಆಜ್ಞೋಲ್ಲಂಘನೆ ಮಾಡಿದ ಬಟ್ಟೆಗಳನ್ನು ಧರಿಸಿ ಆರಾಧನೆ ಮಾಡಿದರೆ ಸಿಂಧುವಾಗುವುದಿಲ್ಲ ಎಂಬ ನಂಬಿಕೆ ಅವರಲ್ಲಿತ್ತು. ಆದರೆ ಇಸ್ಲಾಂ ಇವೆಲ್ಲವನ್ನೂ ವಿರೋಧಿಸುತ್ತದೆ.

التفاسير: