ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

external-link copy
66 : 7

قَالَ الْمَلَاُ الَّذِیْنَ كَفَرُوْا مِنْ قَوْمِهٖۤ اِنَّا لَنَرٰىكَ فِیْ سَفَاهَةٍ وَّاِنَّا لَنَظُنُّكَ مِنَ الْكٰذِبِیْنَ ۟

ಅವರ ಜನರಲ್ಲಿದ್ದ ಸತ್ಯನಿಷೇಧಿ ಮುಖಂಡರು ಹೇಳಿದರು: “ನಿಶ್ಚಯವಾಗಿಯೂ ನಿನ್ನಲ್ಲಿ ಅವಿವೇಕತನವಿದೆಯೆಂದು ನಮಗೆ ತೋರುತ್ತಿದೆ. ನಿಶ್ಚಯವಾಗಿಯೂ ನೀನು ಸುಳ್ಳು ಹೇಳುತ್ತಿದ್ದೀ ಎಂದು ನಾವು ಭಾವಿಸುತ್ತಿದ್ದೇವೆ.” info
التفاسير: