ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

ߞߐߜߍ ߝߙߍߕߍ:close

external-link copy
41 : 70

عَلٰۤی اَنْ نُّبَدِّلَ خَیْرًا مِّنْهُمْ ۙ— وَمَا نَحْنُ بِمَسْبُوْقِیْنَ ۟

ಅವರ ಬದಲಿಗೆ ಅವರಿಗಿಂತ ಶ್ರೇಷ್ಟರನ್ನು ತರಲು. ನಮ್ಮನ್ನು ಯಾರಿಗೂ ಸೋಲಿಸಲಾಗದು. info
التفاسير:

external-link copy
42 : 70

فَذَرْهُمْ یَخُوْضُوْا وَیَلْعَبُوْا حَتّٰی یُلٰقُوْا یَوْمَهُمُ الَّذِیْ یُوْعَدُوْنَ ۟ۙ

ಆದ್ದರಿಂದ ಅವರನ್ನು ಅವರ ಪಾಡಿಗೆ ಬಿಟ್ಟುಬಿಡಿ. ಅವರು ಅನಗತ್ಯ ಮಾತುಗಳಲ್ಲಿ ಮತ್ತು ಆಟದಲ್ಲಿ ಮಗ್ನರಾಗಲಿ. ಎಲ್ಲಿಯವರೆಗೆಂದರೆ, ಅವರಿಗೆ ವಾಗ್ದಾನ ಮಾಡಲಾಗುವ ಆ ದಿನವನ್ನು ಅವರು ಭೇಟಿಯಾಗುವ ತನಕ. info
التفاسير:

external-link copy
43 : 70

یَوْمَ یَخْرُجُوْنَ مِنَ الْاَجْدَاثِ سِرَاعًا كَاَنَّهُمْ اِلٰی نُصُبٍ یُّوْفِضُوْنَ ۟ۙ

ಅವರು ಸಮಾಧಿಗಳಿಂದ ತರಾತುರಿಯಲ್ಲಿ ಹೊರಟುಬರುವ ದಿನ! ಅವರು ಒಂದು ಗುರಿಯೆಡೆಗೆ ವೇಗವಾಗಿ ಸಾಗುವಂತೆ. info
التفاسير:

external-link copy
44 : 70

خَاشِعَةً اَبْصَارُهُمْ تَرْهَقُهُمْ ذِلَّةٌ ؕ— ذٰلِكَ الْیَوْمُ الَّذِیْ كَانُوْا یُوْعَدُوْنَ ۟۠

ಅವರ ಕಣ್ಣುಗಳು ತಗ್ಗಿಕೊಂಡಿರುವುವು. ಅವಮಾನವು ಅವರನ್ನು ಆವರಿಸಿಕೊಳ್ಳುವುದು. ಅದೇ ಅವರಿಗೆ ವಾಗ್ದಾನ ಮಾಡಲಾಗುತ್ತಿದ್ದ ದಿನ. info
التفاسير: