ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫

ߞߐߜߍ ߝߙߍߕߍ:close

external-link copy
34 : 83

فَالْیَوْمَ الَّذِیْنَ اٰمَنُوْا مِنَ الْكُفَّارِ یَضْحَكُوْنَ ۟ۙ

ಆದರೆ ಇಂದು ಸತ್ಯವಿಶ್ವಾಸಿಗಳು ಸತ್ಯನಿಷೇಧಿಗಳನ್ನು ನೋಡಿ ನಗುವರು. info
التفاسير:

external-link copy
35 : 83

عَلَی الْاَرَآىِٕكِ ۙ— یَنْظُرُوْنَ ۟ؕ

ಅವರು ಸುಖಾಸನಗಳಲ್ಲಿ ಕುಳಿತು ನೋಡುತ್ತಿರುವರು. info
التفاسير:

external-link copy
36 : 83

هَلْ ثُوِّبَ الْكُفَّارُ مَا كَانُوْا یَفْعَلُوْنَ ۟۠

ಆ ಸತ್ಯನಿಷೇಧಿಗಳಿಗೆ ಅವರು ಮಾಡಿದ ದುಷ್ಕರ್ಮಗಳ ಪ್ರತಿಫಲವನ್ನು ಪೂರ್ಣವಾಗಿ ನೀಡಲಾಗಿದೆಯೋ ಎಂದು. info
التفاسير: